
ರಾಜ್ಯದಲ್ಲಿ ಸಿದ್ದರಾಮಯ್ಯ ಮಂಡಿಸಿರುವ 2023-24ರ ಸಾಲಿನ ಬಜೆಟ್ನಿಂದ ಸಿಕ್ಕಿರುವುದು ಎರಡೇ, “ಸಾಲದ ಹೊರೆ – ತೆರಿಗೆಯ ಬರೆ” ಅವಾಸ್ತವಿಕ ಗ್ಯಾರಂಟಿಗಳ ಅನುಷ್ಠಾನದ ಹೆಸರಿನಲ್ಲಿ ಕರ್ನಾಟಕಕ್ಕೆ ಅನಿಯಮಿತ ಸಾಲದ ಹೊರೆ. ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಕನ್ನಡಿಗರಿಗೆ ತೆರಿಗೆಯ ಬರೆ ಎಂದು ಬಿಜೆಪಿ ಲೇವಡಿ ಮಾಡಿದೆ.
ಕಾಂಗ್ರೆಸ್ ಗ್ಯಾರಂಟಿಗಳಿಗೆ ಒದಗಿಸಬೇಕಾದ ಹಣಕಾಸಿನ ಗೊಂದಲ ಇನ್ನೂ ಮುಂದುವರೆದಿದೆ. ಶಿಕ್ಷಣ, ಆರೋಗ್ಯ, ಕೃಷಿ, ಕುಡಿಯುವ ನೀರು, ಗ್ರಾಮೀಣಾಭಿವೃದ್ಧಿ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಮೀಸಲಿರಿಸಲಾದ ಹಣಕಾಸಿನಲ್ಲಿ ನಮ್ಮ ಬಜೆಟ್ಗೆ ಹೋಲಿಸಿದರೆ ಕಡಿತವಾಗಿದೆ. ಇದೊಂದು ನಿರಾಶದಾಯಕ ಬಜೆಟ್, ಆಯವ್ಯಯ ಮಂಡನೆಯಲ್ಲೂ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
#ATMSarkara ದ ಕಲೆಕ್ಷನ್ ಬಜೆಟ್!
🫵 ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಹೆಚ್ಚು ಸಾಲ ಮಾಡಿರುವ ಆರ್ಥಿಕ ವರ್ಷ.
🫵 ಸರ್ಕಾರ ಮಾಡಿರುವ ಸಾಲ ಉತ್ಪಾದಕ ವಲಯಕ್ಕೆ ಪೂರಕವಾಗಿರದೇ, ಅನುತ್ಪಾದಕ ವಲಯಕ್ಕೆ ಮೀಸಲು.
🫵 ಆದಾಯವನ್ನು ಹೆಚ್ಚಿಸಲು ಯಾವುದೇ ಉಪಕ್ರಮಗಳನ್ನು ಘೋಷಿಸದೇ, ಕೇವಲ ಸಾಲದ ಹೊರೆಯ ಹೇರಿಕೆ.#ಸಾಲರಾಮಯ್ಯ #ATMSarkara pic.twitter.com/dnE2trEiY9
— BJP Karnataka (@BJP4Karnataka) July 7, 2023
ಕಾಂಗ್ರೆಸ್ ಗ್ಯಾರಂಟಿಗಳಿಗೆ ಒದಗಿಸಬೇಕಾದ ಹಣಕಾಸಿನ ಗೊಂದಲ ಇನ್ನೂ ಮುಂದುವರೆದಿದೆ.
ಶಿಕ್ಷಣ, ಆರೋಗ್ಯ, ಕೃಷಿ, ಕುಡಿಯುವ ನೀರು, ಗ್ರಾಮೀಣಾಭಿವೃದ್ಧಿ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಮೀಸಲಿರಿಸಲಾದ ಹಣಕಾಸಿನಲ್ಲಿ ನಮ್ಮ ಬಜೆಟ್ಗೆ ಹೋಲಿಸಿದರೆ ಕಡಿತವಾಗಿದೆ.
ಇದೊಂದು ನಿರಾಶದಾಯಕ ಬಜೆಟ್, ಆಯವ್ಯಯ ಮಂಡನೆಯಲ್ಲೂ ಕಾಂಗ್ರೆಸ್ ಸರ್ಕಾರ… pic.twitter.com/vxxbOyBIG3
— BJP Karnataka (@BJP4Karnataka) July 7, 2023

