HomeKarnatakaಅಪ್ರಾಪ್ತೆ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಅಪ್ರಾಪ್ತೆ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಚಾಮರಾಜನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಚಾಮರಾಜನಗರ ಕಾನೂನು ಸೇವಾ ಪ್ರಾಧಿಕಾರದ ಮಕ್ಕಳ ಸ್ನೇಹಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಅಪರಾಧಿ 21 ವರ್ಷದ ರಂಗಸ್ವಾಮಿ ಎಂಬಾತನಿಗೆ ನ್ಯಾಯಾಧೀಶೆ ಎ.ಸಿ.ನಿಶಾರಾಣಿ ಅವರಿದ್ಧ ಪೀಠ 20 ವರ್ಷ ಜೈಲು ಶಿಕ್ಷೆ 40,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಅಲ್ಲದೇ ಸಂತ್ರಸ್ತ ಬಾಲಕಿಗೆ 4 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular