HomeIndiaBIG NEWS: 24 ಗಂಟೆಯಲ್ಲಿ 49 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಕ್ರಿಯ ಪ್ರಕರಣ 1463ಕ್ಕೆ...

BIG NEWS: 24 ಗಂಟೆಯಲ್ಲಿ 49 ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಕ್ರಿಯ ಪ್ರಕರಣ 1463ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 49 ಜನರಲ್ಲಿ ಸೋಂಕು ಪತ್ತೆಯಾಗಿವೆ.

ಕೋವಿಡ್ ಸಕ್ರಿಯ ಪ್ರಕರಣ 1463ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಈವರೆಗೆ 531912 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44461168 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 967 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,43,227 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 54,175 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular