HomeKarnatakaBREAKING: ತುಮಕೂರಿನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳು ದುರ್ಮರಣ

BREAKING: ತುಮಕೂರಿನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳು ದುರ್ಮರಣ

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಹಾಗೂ ಮಗಳು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ದಿಗವಿಂಟಿ ರಾಮಕೃಷ್ಣ (65) ಹಾಗೂ ಪುತ್ರಿ ನಿರ್ಮಲಾ (45) ಮೃತರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಸವನಳ್ಳಿ ಗ್ರಾಮದ ನಿವಾಸಿಗಾಳಾಗಿದ್ದ ರಾಮಕೃಷ್ಣ ಹಾಗೂ ಪುತ್ರಿ ನಿರ್ಮಲಾ, ಆಂಧ್ರಪ್ರದೇಶದ ಮಡಕಶಿರಾ ತಾಲೂಕಿನ ಎಲ್ಲೋಟಿ ಗ್ರಾಮದಲ್ಲಿದ್ದ ಜಮೀನಿಗೆ ನೀರು ಹಾಯಿಸಲು ಹೋಗಿದ್ದರು. ಈ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular