
ಬೆಂಗಳೂರಿನಲ್ಲಿ ಕಚೇರಿ ಹೊಂದಿರುವ ವಾಯುಪಡೆಯ ಸಾಫ್ಟ್ವೇರ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ಮುಖ್ಯಸ್ಥರ ಹುದ್ದೆಯನ್ನು ಸಂತೋಷ್ ನಿಭಾಯಿಸಲಿದ್ದಾರೆ.
ಮೂರು ದಶಕಗಳಿಂದ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂತೋಷ್, 2005ರಲ್ಲಿ ವಿಶಿಷ್ಟ ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ. ಸಂತೋಷ್ ಅವರು ಮಂಡ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಪೂರೈಸಿದ್ದರು.

