HomeKarnatakaBIG NEWS: ಅಕ್ರಮವಾಗಿ ನೆಲೆಸಿದ್ದ 105 ವಿದೇಶಿಗರ ಗಡಿಪಾರು; ಗೃಹ ಸಚಿವ ಡಾ.ಜಿ. ಪರಮೇಶ್ವರ್

BIG NEWS: ಅಕ್ರಮವಾಗಿ ನೆಲೆಸಿದ್ದ 105 ವಿದೇಶಿಗರ ಗಡಿಪಾರು; ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ಬೆಂಗಳೂರಿಗೆ ವಿವಿಧ ಕಾರಣಗಳಿಂದ ಆಗಮಿಸಿದ್ದ 678 ವಿದೇಶಿ ಪ್ರಜೆಗಳಲ್ಲಿ ಅಕ್ರಮವಾಗಿ ತಂಗಿದ್ದ 105 ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ವೀಸಾ ಅವಧಿ ಮುಗಿದ ಬಳಿಕವೂ ಬೆಂಗಳೂರಿನಲ್ಲಿ ವಾಸವಾಗಿರುವ ವಿದೇಶಿ ಪ್ರಜೆಗಳ ವಿರುದ್ಧ ಬೆಂಗಳೂರು ಪೊಲೀಸರು 240 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣಗಳು ಕಳೆದ 30 ತಿಂಗಳಿಂದ ದಾಖಲಾಗಿದ್ದಾಗಿವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿ 2021ರಿಂದ ಜೂನ್ 2023ರವರ ಅವಧಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 105 ವಿದೇಶಿ ಪ್ರಜೆಗಳ ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular