HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಜನರಲ್ಲಿ ಸೋಂಕು ಪತ್ತೆ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ವರುಣಾರ್ಭಟದ ನಡುವೆಯೂ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 24 ಜನರಲ್ಲಿ ಸೋಂಕು ಪತ್ತೆಯಾಗಿವೆ.

ಕೋವಿಡ್ ಸಕ್ರಿಯ ಪ್ರಕರಣ ಕೂಡ ಕುಸಿತವಾಗಿದ್ದು, 1431 ಸಕ್ರಿಯ ಪ್ರಕರನ ದಾಖಲಾಗಿದೆ. ಇನ್ನು ದೇಶದಲ್ಲಿ ಈವರೆಗೆ 531913 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44461255 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 90 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,43,936ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 22,459 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular