HomeKarnatakaಜೈನಮುನಿ, ಯುವ ಬ್ರಿಗೇಡ್ ಕಾರ್ಯಕರ್ತ ಹತ್ಯೆ ಪ್ರಕರಣ ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿ 2 ತಂಡ ರಚನೆ

ಜೈನಮುನಿ, ಯುವ ಬ್ರಿಗೇಡ್ ಕಾರ್ಯಕರ್ತ ಹತ್ಯೆ ಪ್ರಕರಣ ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿ 2 ತಂಡ ರಚನೆ

ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ, ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿಯಿಂದ ಎರಡು ತಂಡ ರಚನೆ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೇತೃತ್ವದಲ್ಲಿ ತಂಡಗಳನ್ನು ರಚನೆ ಮಾಡಲಾಗಿದ್ದು, ನಾಳೆ ಜೈನಮುನಿ ಹತ್ಯೆಯಾದ ಸ್ಥಳಕ್ಕೆ ನಳಿನ್ ಕುಮಾರ್ ಕಟೀಲು ಭೇಟಿ ನೀಡಲಿದ್ದಾರೆ. ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿರುವ ವೇಣುಗೋಪಾಲ್ ನಿವಾಸಕ್ಕೆ ಸಿ.ಟಿ. ರವಿ ಭೇಟಿ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular