HomeKarnatakaBIG NEWS: ಇಂದು ಬೆಂಗಳೂರು ವಿವಿ ಬಂದ್ ಗೆ ಕರೆ ಕೊಟ್ಟ ವಿದ್ಯಾರ್ಥಿಗಳು

BIG NEWS: ಇಂದು ಬೆಂಗಳೂರು ವಿವಿ ಬಂದ್ ಗೆ ಕರೆ ಕೊಟ್ಟ ವಿದ್ಯಾರ್ಥಿಗಳು

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರು ವಿಶ್ವ ವಿದ್ಯಾಲಯ ಬಂದ್ ಗೆ ವಿದ್ಯಾರ್ಥಿಗಳು ಕರೆ ನೀಡಿದ್ದಾರೆ.

ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಬೆಂಗಳೂರು ವಿಶ್ವ ವಿದ್ಯಾಲಯ ಬಂದ್ ಗೆ ಕರೆ ನೀಡಿದ್ದು, ವಿಶ್ವ ವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶ್ವವಿದ್ಯಾಲಯ ಹಾಗೂ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಬಂದ್ ಗೆ ಕರೆ ಕೊಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular