HomeInternationalBreaking: ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ

Breaking: ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ

ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಒಂದು ನಾಪತ್ತೆಯಾಗಿರುವ ಘಟನೆ ನೇಪಾಳದಲ್ಲಿ ನಡೆದಿದೆ.

ಈ ಹೆಲಿಕಾಪ್ಟರ್ Solukhumbu ನಿಂದ ಕಠ್ಮುಂಡುವಿಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ.

ನಾಪತ್ತೆಯಾಗಿರುವ ಹೆಲಿಕಾಪ್ಟರ್ ಹುಡುಕಲು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular