HomeKarnatakaಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ತಡೆಗೆ ಮಹತ್ವದ ಕ್ರಮ: 35 ಕಿ.ಮೀ.ಗೊಂದು ಗಸ್ತು, ಇಂಟರ್...

ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ತಡೆಗೆ ಮಹತ್ವದ ಕ್ರಮ: 35 ಕಿ.ಮೀ.ಗೊಂದು ಗಸ್ತು, ಇಂಟರ್ ಸೆಪ್ಟರ್ ವಾಹನ ನಿಯೋಜನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ತಡೆಗೆ ಪ್ಯಾಟ್ರೋಲಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುರೇಶ್ ಕುಮಾರ್ ಅವರ ಪ್ರಸ್ತಾಪಕ್ಕೆ ಸಚಿವರು ಉತ್ತರ ನೀಡಿ, ಅಪಘಾತ ನಿಯಂತ್ರಣಕ್ಕೆ 35 ಕಿಲೋ ಮೀಟರ್ ಗೆ ಒಂದರಂತೆ ಪ್ಯಾಟ್ರೋಲಿಂಗ್ ವ್ಯವಸ್ಥೆ ಜೊತೆಗೆ ವೇಗ ನಿಯಂತ್ರಣಕ್ಕೆ ಇಂಟರ್ ಸೆಪ್ಟರ್ ವಾಹನಗಳನ್ನು ನಿಯೋಜಿಸುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅವೈಜ್ಞಾನಿಕ ತಿರುವು, ಸೂಚನೆ ಮತ್ತು ಎಚ್ಚರಿಕೆ ಫಲಕ ಇಲ್ಲದಿರುವುದು, ರಾತ್ರಿ ವೇಳೆ ಬೆಳಕಿನ ವ್ಯವಸ್ಥೆ ಇಲ್ಲದಿರುವುದು, ಹೆದ್ದಾರಿಯಲ್ಲಿ ನೀರು ನಿಲ್ಲುವುದು ಸೇರಿ ಅನೇಕ ಸಮಸ್ಯೆಗಳಿದ್ದು, ಇವುಗಳನ್ನು ಸರಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular