HomeKarnatakaBREAKING : ನಾಲ್ವರು 'IPS' ಅಧಿಕಾರಿಗಳ ದಿಢೀರ್ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

BREAKING : ನಾಲ್ವರು ‘IPS’ ಅಧಿಕಾರಿಗಳ ದಿಢೀರ್ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಕಾವೇರಿದ ಚರ್ಚೆ ನಡೆದಿರುವಾಗಲೇ ರಾಜ್ಯ ಸರ್ಕಾರ ಮತ್ತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ನಾಲ್ವರು ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಪ್ಪ ಅವರನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿದೆ.
ವರ್ತಿಕಾ ಕಟಿಯಾರ್- ಎಸ್ ಪಿ ಆಂತರಿಕಾ ಭದ್ರತಾ ವಿಭಾಗ
ಸಿರಿಗೌರಿ – ಡಿಸಿಪಿ – ಆಡಳಿತ ವಿಭಾಗ
ಅನೂಪ್ ಶೆಟ್ಟಿ – ಪೊಲೀಸ್ ವರಿಷ್ಠಾಧಿಕಾರಿ -ಸಿಐಡಿ ಗೆ ವರ್ಗಾವಣೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular