ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಮತ್ತೆ ವರ್ಗಾವಣೆ ಪರ್ವ ಮುಂದುವರೆದಿದ್ದು, ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಐಎಎಸ್ ಅಧಿಕಾರಿಗಳಾದ ಲೀಲಾವತಿ (2012) ವಿದ್ಯಾಕುಮಾರಿ (2014) ಇವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Sign in to your account