HomeKarnatakaಕಳಪೆ ಬೀಜ, ಗೊಬ್ಬರ ಮಾರಿದ್ರೆ ಮಾರಾಟಗಾರರ ಲೈಸೆನ್ಸ್ ರದ್ದು : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಕಳಪೆ ಬೀಜ, ಗೊಬ್ಬರ ಮಾರಿದ್ರೆ ಮಾರಾಟಗಾರರ ಲೈಸೆನ್ಸ್ ರದ್ದು : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಬೆಂಗಳೂರು : ರೈತರಿಗೆ ಕಳಪೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಸದನದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವರು, ಕಳಪೆ ಬೀಜ, ಗೊಬ್ಬರ ಮಾರಾಟ ಮಾಡಿದ್ರೆ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಲಾಗುವುದು. ಕಳಪೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡದಂತೆ ನಿಗಾ ವಹಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಚಕ್ಷಣ ದಳ ರಚನೆ ಮಾಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ 4 ವರ್ಷಗಳಲ್ಲಿ ಕಳಪೆ ಬಿತ್ತನೆ ಬೀಜ ಮಾರಾಟದ61 ಪ್ರಕರಣಗಳು ಹಾಗೂ ಕಳಪೆ ರಸಗೊಬ್ಬರ ಮಾರಾಟ ಮಾಡಿದ 26 ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular