HomeIndiaBIG NEWS: 24 ಗಂಟೆಯಲ್ಲಿ ಮತ್ತೆ 54 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಕ್ರಿಯ...

BIG NEWS: 24 ಗಂಟೆಯಲ್ಲಿ ಮತ್ತೆ 54 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಕ್ರಿಯ ಪ್ರಕರಣ 1408 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕೊಂಚ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 54 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿವೆ.

ಕೊರೊನಾ ಸಕ್ರಿಯ ಪ್ರಕರಣ 1408 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ 531914 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44461497 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 399 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,47,103 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 46,514 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular