HomeKarnatakaKarnataka Rain : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ...

Karnataka Rain : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವಡೆ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಜುಲೈ 20 ರವರೆಗೆ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಜುಲೈ20 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್ ನಲ್ಲಿ ಜುಲೈ 20 ರಿಂದ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular