HomeKarnatakaBIG NEWS: ಮಹಾ ಘಟಬಂಧನ್ ನಮ್ಮನ್ನು ಲೆಕ್ಕಕ್ಕೇ ಇಟ್ಟಿಲ್ಲ..... ಎಂದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

BIG NEWS: ಮಹಾ ಘಟಬಂಧನ್ ನಮ್ಮನ್ನು ಲೆಕ್ಕಕ್ಕೇ ಇಟ್ಟಿಲ್ಲ….. ಎಂದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮರಸ್ವಾಮಿ, ಮಹಾಘಟಬಂಧನ್ ನಮ್ಮನ್ನು ಲೆಕ್ಕಕ್ಕೇ ಇಟ್ಟಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿ ಎಂ ಕುಮಾರಸ್ವಾಮಿ, ಮಹಾಘಟಬಂಧನ್ ನಮ್ಮನ್ನು ಲೆಕಕ್ಕೇ ಇಟ್ಟುಕೊಂಡಿಲ್ಲ. ಈ ಸಭೆ ಆಯೋಜನೆ ಮಾಡಿದ ಸಂಘಟಕರು ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ ಪಾಪ. ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ರಾ, ಇಲ್ವಾ ಅನ್ನೋದನ್ನು ನಾನು ತಲೆಕೆಡಿಸಿಕೊಂಡಿಲ್ಲ. ಇಂತಹ ಸಭೆಯಿಂದ ಪ್ರಯೋಜನವಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಪಕ್ಷಕ್ಕೆ ಆಹ್ವಾನ ಕೊಟರೂ, ಕೊಡದಿದ್ದರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular