HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 43 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿವೆ.

1441 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈವರೆಗೆ 531915 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44461565 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 97 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,47,763 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 20,572 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular