ಬೆಂಗಳೂರು : ಸಂಚಾರಿ ನಿಯಮ ಉಲ್ಲಂಘಿಸಿ ದಂಡದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಬೆಂಗಳೂರಿನಲ್ಲಿ ಸಂಚಾರಿ ಪೋಲೀಸರು ನಗರದ ವಾಹನ ಚಾಲಕರು ಸಂಚಾರಿ ನಿಯಮ ಉಲ್ಲಂಘನೆ ಮಾಡುವುದನ್ನು ತಪ್ಪಿಸಲು ಹೆಚ್ಚು ಹೆಚ್ಚು ತಂತ್ರಜ್ಞಾನದ ಮೊರೆ ಹೋಗುತ್ತಿದ್ದಾರೆ.ಇದರಿಂದ ಬಹಳ ಸುಲಭವಾಗಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರು ಸಿಕ್ಕಿಹಾಕಿಕೊಳ್ಳುತ್ತಾರೆ.
ಸಂಚಾರಿ ನಿಯಮ ಉಲ್ಲಂಘನೆಯಲ್ಲಿ ಯಾವ ಅಪರಾಧಗಳಿಗೆ ಯಾವ ಕಾನೂನಿನ ಕಲಂ ಅಡಿ ಕ್ರಮ ಕೈಗೊಳ್ಳಲಾಗುತ್ತದೆ ಹಾಗೂ ಯಾವ ಅಪರಾಧಕ್ಕೆ ಎಷ್ಟು ದಂಡ ವಿಧಿಸಲಾಗುತ್ತದೆ ಎಂಬುದನ್ನು ಈ ಕೆಳಗಿನಂತೆ ನೋಡಬಹುದಾಗಿದೆ. ಅಜಾಗರೂಕತೆ ಚಾಲನೆ, ಅತಿ ವೇಗದ ಚಾಲನೆ, ಡಿಸಿ ಆದೇಶ ಉಲ್ಲಂಘನೆ ಸೇರಿದಂತೆ ವಿವಿಧ ಅಪರಾಧಗಳಿಗೆ ಆಯಾ ಕಾನೂನಿನ ಕಲಂ ಅಡಿ ಕ್ರಮ ಕೈಗೊಂಡು ದಂಡ ವಿಧಿಸಲಾಗುತ್ತದೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.