ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಇದೀಗ 19 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಕೆ.ಎ.ಎಸ್ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.