HomeKarnatakaಅರೆಕಾಲಿಕ ಉಪನ್ಯಾಸಕರಿಗೆ ಬಿಗ್ ಶಾಕ್ : 4 ತಿಂಗಳಿಂದ ವೇತನವೇ ಇಲ್ಲ!

ಅರೆಕಾಲಿಕ ಉಪನ್ಯಾಸಕರಿಗೆ ಬಿಗ್ ಶಾಕ್ : 4 ತಿಂಗಳಿಂದ ವೇತನವೇ ಇಲ್ಲ!

ಬೆಂಗಳೂರು : ರಾಜ್ಯದ ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ ಕಳೆದ 4 ತಿಂಗಳಿಂದ ವೇತನವಿಲ್ಲದೆ ಕಂಗೆಟ್ಟಿದ್ದಾರೆ.

ರಾಜ್ಯದ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳ 1,250 ಅರೆಕಾಲಿಕ ಉಪನ್ಯಾಸಕರಿಗೆ ಮಾರ್ಚ್ ತಿಂಗಳಿನಿಂದ ವೇತನ ನೀಡಿಲ್ಲ ಎಂದು ಅರೆಕಾಲಿಕ ಉಪನ್ಯಾಸಕರ ಸಂಘದ ಅಧ್ಯಕ್ಷ ಪ್ರಶಾಂತ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರೆಕಾಲಿನ ಉಪನ್ಯಾಸಕರಿಗೆ ತಿಂಗಳಿಗೆ 12,500 ರೂ. ವೇತನ ಕೊಡುತ್ತಿದ್ದು, ಕಳೆದ ಮಾರ್ಚ್ ನಿಂದ ಪಾವತಿಯಾಗಿಲ್ಲ.ಅರೆಕಾಲಿಕ ಉಪನ್ಯಾಸಕರು ವಾರಕ್ಕೆ 10-12 ಗಂಟೆ ಪಾಠದಂತೆ ತಿಂಗಳಿಗೆ ಕನಿಷ್ಠ 36 ಗಂಟೆ ಪಾಠ ಮಾಡಲಾಗುತ್ತದೆ. ಆದರೆ ಅರೆ ಕಾಲಿಕ ಉಪನ್ಯಾಸಕರಿಗೆ ಒಂದು ಬಾರಿ ಮಾತ್ರ ಮುಂಬಡ್ತಿ ನೀಡಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular