HomeKarnatakaBIG NEWS: ಅದು ಇಂಡಿಯಾ ಅಲ್ಲ, ಈಸ್ಟ್ ಇಂಡಿಯಾ ಕಂಪನಿ; ಕಾಂಗ್ರೆಸ್ ವಿರುದ್ಧ ಆರ್. ಅಶೋಕ್...

BIG NEWS: ಅದು ಇಂಡಿಯಾ ಅಲ್ಲ, ಈಸ್ಟ್ ಇಂಡಿಯಾ ಕಂಪನಿ; ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ವಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟಿದ್ದಾರೆ. ಅದು ಇಂಡಿಯಾ ಅಲ್ಲ ಈಸ್ಟ್ ಇಂಡಿಯಾ ಕಂಪನಿ ಇದ್ದಂತೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದೆ ನಡೆಯಲಿರುವ ಚುನಾವಣೆಗೆ ರಾಜ್ಯ ಕಾಂಗ್ರೆಸ್ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ ಗೆ ಕಳುಹಿಸಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular