HomeKarnatakaBIG NEWS: ಸ್ಪೀಕರ್ ವಿರುದ್ಧ ಬಿಜೆಪಿ ಸದಸ್ಯರಿಂದ ಅವಿಶ್ವಾಸ ಗೊತ್ತುವಳಿ ನೊಟೀಸ್

BIG NEWS: ಸ್ಪೀಕರ್ ವಿರುದ್ಧ ಬಿಜೆಪಿ ಸದಸ್ಯರಿಂದ ಅವಿಶ್ವಾಸ ಗೊತ್ತುವಳಿ ನೊಟೀಸ್

ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ಸದನದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸ್ಪೀಕರ್ ವಿರುದ್ಧ ಅವಿಶ್ವಾಸಗೊತ್ತುವಳಿ ನೊಟೀಸ್ ನೀಡಿದ್ದಾರೆ.

ಸ್ಪೀಕರ್ ವಿರುದ್ಧ ವಿಧಾನಸಭೆ ಕಾರ್ಯದರ್ಶಿಸಿಗೆ ಬಿಜೆಪಿ ಸದಸ್ಯರು ಸಹಿ ಮಾಡಿರುವ ಅವಿಶ್ವಾಸಗೊತ್ತುವಳಿ ನೊಟೀಸ್ ನೀಡಿದ್ದು, ನೊಟೀಸ್ ಗೆ ಬಿಜೆಪಿ ಪರವಾಗಿ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡ ಸಹಿ ಹಾಕಿದ್ದಾರೆ.

ಸ್ಪೀಕರ್ ಆಡಳಿತ ಪಕ್ಷದ ಪರವಾಗಿದ್ದಾರೆ. ಸದನದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೊಪಿಸಿರುವ ಬಿಜೆಪಿ ಸದಸ್ಯರು, ಖಾದರ್ ಅವರನ್ನು ಸ್ಪೀಕರ್ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ನಿರ್ಣಯ ಮಮ್ಡಿದ್ಸಲು ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular