HomeKarnatakaBIG NEWS: ಜೆಡಿಎಸ್ ಈ ಸ್ಥಿತಿಗೆ ಬರಲು ಅವರ ಕುಟುಂಬವೇ ಕಾರಣ; ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

BIG NEWS: ಜೆಡಿಎಸ್ ಈ ಸ್ಥಿತಿಗೆ ಬರಲು ಅವರ ಕುಟುಂಬವೇ ಕಾರಣ; ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಶಿವಮೊಗ್ಗ: ಜೆಡಿಎಸ್ ಪಕ್ಷ ಇಂದು ಈ ಸ್ಥಿತಿಗೆ ಬರಲು ಅವರ ಕುಟುಂಬವೇ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಡವಳಿಕೆ ಸರಿಯಿಲ್ಲ ಎಂದು ನಾವು ಜೆಡಿಎಸ್ ನಿಂದ ಹೊರ ಬಂದಿದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಚುನಾವಣೆಯಲ್ಲಿ ಕನಿಷ್ಠ 10 ಜನರು ಜೆಡಿಎಸ್ ನಿಂದ ಹೊರಬರುತ್ತಾರೆ. ಜೆಡಿಎಸ್ ನ ಈ ಸ್ಥಿತಿಗೆ ಅವರ ಕುಟುಂಬದವರೆ ಕಾರಣ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular