HomeKarnatakaBIGG NEWS : ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗೆ ಇಳಿಸಲು ಸಾಧ್ಯವಿಲ್ಲ : ಸಚಿವ ಬಿ.ನಾಗೇಂದ್ರ

BIGG NEWS : ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗೆ ಇಳಿಸಲು ಸಾಧ್ಯವಿಲ್ಲ : ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಪಕ್ಷದಲ್ಲಿ ಯಾರ ಅಸಮಾಧನವಿಲ್ಲ ಎಂದು ಕ್ರೀಡಾ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗೆ ಇಳಿಸುವುದು ಸಾಧ್ಯವಿಲ್ಲ. ಸಿಎಂ ವಿರುದ್ಧ ಟೀಕೆ ಟಿಪ್ಪಣಿ ಬರುತ್ತೆ ಅದು ಸಾಮನ್ಯ, ಸಿದ್ದರಾಮಯ್ಯ ಕುರಿತು ಹರಿಪ್ರಸಾದ್ ಅವರು ಹೇಳಿದ್ದಾರೆ ಎನ್ನುವುದು ಸುಳ್ಳು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಸು ನಂತರ ಹಿಂದುಳಿದ ವರ್ಗಗಳ ಸರ್ವೋಚ್ಛ ನಾಯಕ ಸಿದ್ದರಾಮಯ್ಯ, 34 ಶಾಸಕರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುತ್ತದೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹಾಗಾಗಿ ಅಸಮಾಧನ ಹೊರಹಾಕಿದ್ದಾರೆ. ಅವರಿಗೆ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular