HomeKarnatakaBIGG NEWS : ಸಿಂಗಾಪುರದಲ್ಲಿ ಮಾಜಿ ಸಿಎಂ `HDK’ ಆಪರೇಷನ್ ವಿಚಾರ : ದಿನೇಶ್ ಗುಂಡೂರಾವ್...

BIGG NEWS : ಸಿಂಗಾಪುರದಲ್ಲಿ ಮಾಜಿ ಸಿಎಂ `HDK’ ಆಪರೇಷನ್ ವಿಚಾರ : ದಿನೇಶ್ ಗುಂಡೂರಾವ್ ಹೇಳಿದ್ದೇನು?

ತುಮಕೂರು : ಸಿಂಗಾಪುರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಪರೇಷನ್ ನಡೆಯುತ್ತಿರಬಹುದು ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಚಿವ ದಿನೇಶ್ ಗುಂಡೂರು ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಆಪರೇಷನ್ ಮಾಡಲು ಹೋಗಿರಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ಇರಬಹುದು. ಹೀಗಾಗಿ ಹೇಳಿದ್ದಾರೆ.ಬಿಜೆಪಿ –ಜೆಡಿಎಸ್ ಒಂದಾಗಿರುವುದು ಸತ್ಯ, ಜೆಡಿಎಸ್ ಬಿಜೆಪಿಯವರು ಕೂಡಿ ಷಡ್ಯಂತ್ರ ಮಾಡುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರ ವಿರುದ್ಧ ಅಸಮಾಧಾನಗೊಂಡು ಮುಖ್ಯಮಂತ್ರಿಗಳಿಗೆ ಶಾಸಕರು ದೂರು ನೀಡಿದ್ದಾರೆ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಿನ್ನೆ ಸಿಎಂ ಸಿದ್ದರಾಮಯ್ಯ ಸಿಕ್ಕಿದ್ದರು. ಆಗ ಏನೂ ಮಾತನಾಡಲಿಲ್ಲ, ಇದೆಲ್ಲಾ ಊಹಾಪೋಹ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular