HomeKarnatakaGrihalakshmi Scheme : `ಗೃಹಲಕ್ಷ್ಮೀ ಯೋಜನೆ'ಗೆ ಭರ್ಜರಿ ರೆಸ್ಪಾನ್ಸ್ : ಈವರೆಗೆ 50 ಲಕ್ಷ ಮಹಿಳೆಯರು...

Grihalakshmi Scheme : `ಗೃಹಲಕ್ಷ್ಮೀ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್ : ಈವರೆಗೆ 50 ಲಕ್ಷ ಮಹಿಳೆಯರು ನೋಂದಣಿ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ನಿನ್ನೆ ಒಂದೇ ದಿನ 10 ಲಕ್ಷಕ್ಕೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ.

ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 25 ರ ಮಂಗಳವಾರ ಒಂದೇ ದಿನ 10,81,402 ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ 49,77,837 ಅರ್ಜಿ ಸಲ್ಲಿಕೆಯಾದಂತಾಗಿದೆ ಎಂದು ವರದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ನೋಂದಣಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ನೋಂದಣಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವಡೆ ಸರ್ವರ್ ಸಮಸ್ಯೆ ಉಂಟಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular