HomeKarnatakaBIG NEWS: ಶಿಕ್ಷಣ ಸಚಿವರ ವಿರುದ್ಧ BJP ಪ್ರತಿಭಟನೆ; ಸಭೆ ನಡೆಯುತ್ತಿರುವಾಗಲೇ ನುಗ್ಗಿ ಆಕ್ರೋಶ

BIG NEWS: ಶಿಕ್ಷಣ ಸಚಿವರ ವಿರುದ್ಧ BJP ಪ್ರತಿಭಟನೆ; ಸಭೆ ನಡೆಯುತ್ತಿರುವಾಗಲೇ ನುಗ್ಗಿ ಆಕ್ರೋಶ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ ಸಭೆ ನಡೆಸುತ್ತಿದ್ದಂತೆಯೇ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣಕ್ಕೆ ನುಗ್ಗಿ ಕಪ್ಪು ಬಟ್ಟೆ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಠ್ಯಪುಸ್ತಕ ಪರಿಷ್ಕರಣೆ ಖಂಡಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಅಲ್ಲದೇ ಹೆಗ್ಡೆವಾರ್, ಸಾವರ್ಕರ್ ಪಠ್ಯ ಕೈಬಿಟ್ಟ ಬಗ್ಗೆ ಸಚಿವ ಮಧು ಬಂಗಾರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular