HomeIndiaBIGG NEWS : ಮಣಿಪುರದಲ್ಲಿ ಮತ್ತೆ ಹಿಂಸಾಚಾರ : 30 ಮನೆ, ಅಂಗಡಿಗಳಿಗೆ ಬೆಂಕಿ!

BIGG NEWS : ಮಣಿಪುರದಲ್ಲಿ ಮತ್ತೆ ಹಿಂಸಾಚಾರ : 30 ಮನೆ, ಅಂಗಡಿಗಳಿಗೆ ಬೆಂಕಿ!

ಇಂಫಾಲ : ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಶುರುವಾಗಿದ್ದು, ಮೊರೆ ಜಿಲ್ಲೆಯಲ್ಲಿ 30 ಮನೆ, ಅಂಗಡಿಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.

ಬುಧವಾರ ಮಣಿಪುರದ ಮೊರೆ ಜಿಲ್ಲೆಯಲ್ಲಿ ಹಿಂಸಾಚಾರ ಶುರುವಾಗಿದ್ದು, ಭದ್ರತಾ ಪಡೆಗಳ ಜೊತೆಗೆ ದುಷ್ಕರ್ಮಿಗಳು ಗುಂಡಿನ ಚಕಮಕಿ ನಡೆಸಿದ್ದಾರೆ. 30 ಮನೆ, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಭದ್ರತಾ ಪಡೆ ಸಿಬ್ಬಂದಿ ರವಾನೆಗೆ ಬಳಸುತ್ತಿದ್ದ ಎರಡು ಬಸ್ ಗಳಿಗೆ ಬೆಂಕಿ ಹಚ್ಚಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಮಾರು 3 ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಹಿಂಸಾಚಾರದಲ್ಲಿ ಈವರೆಗೆ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಅಪಾರ ಪ್ರಮಾಣದಲ್ಲಿ ಸಾರ್ವಜನಿಕ, ಖಾಸಗಿ ಆಸ್ತಿಗಳಿಗೆ ಹಾನಿಯಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular