alex Certify BIG NEWS: ವರುಣಾರ್ಭಟಕ್ಕೆ ಮತ್ತೊಂದು ಬಲಿ; ಮನೆ ಗೋಡೆ ಕುಸಿದು ಯುವಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರುಣಾರ್ಭಟಕ್ಕೆ ಮತ್ತೊಂದು ಬಲಿ; ಮನೆ ಗೋಡೆ ಕುಸಿದು ಯುವಕ ದುರ್ಮರಣ

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಅವಾಂತರಗಳ ಸರಣಿ ಮುಂದುವರೆದಿದೆ. ಮನೆ ಗೋಡೆ ಕುಸಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಈ ದುರಂತ ಸಂಭವಿಸಿದೆ. ಧಾರಾಕಾರ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದಿದ್ದು, 23 ವರ್ಷದ ಯುವಕ ಕಾಶಿನಾಥ್ ಸುತಾರ್ ಸಾವನ್ನಪ್ಪಿದ್ದಾನೆ.

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ನೆನೆದು ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...