alex Certify ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ : 2023-24 ನೇ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಎಲ್ಲಾ ತಾಲೂಕುಗಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಅರ್ಹ ಶಿಕ್ಷಕರ ಇಲಾಖೆಯು ಅಭಿವೃದ್ದಿಪಡಿಸಲಾದ ವೆಬ್ಸೈಟ್ ಕೊಂಡಿ http:/www.schooleducation.kar.nic.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎ.ಹನುಮಕ್ಕ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...