alex Certify Karnataka Rain : ರಾಜ್ಯದ ಹಲವಡೆ ಇಂದು ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದ ಹಲವಡೆ ಇಂದು ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಅಬ್ಬರ ಕಡಿಮೆಯಾಗಿದ್ದು, ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದೊಂದು ವಾರದಿಂದ ರಾಜ್ಯಾದ್ಯಂತ ಅಬ್ಬರಿಸಿದ್ದ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಲಿದ್ದು, ಮುಂದಿನ ಒಂದು ವಾರ ಸಾಧಾರಣ ಮಳೆ ಆಗಲಿದೆ. ಆದರೆ ಕರಾವಳಿಯ ಮೂರು ಜಿಲ್ಲೆಗಳಿಗೆ ಇಂದು ಹಾಗೂ ಆಗಸ್ಟ್ 1 ಹಾಗೂ 2 ರಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸುಮಾರು 12 ದಿನಗಳ ಬಳಿಕ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಇ ಮಳೆಯ ಅಬ್ಬರ ಸಂಪೂರ್ಣ ಇಳಿದಿದ್ದು, ಶುಕ್ರವಾರ ಬಿಸಿಲಿನ ದರ್ಶನವಾಗಿದೆ. ಹಲವು ನದಿಗಳ ಪ್ರವಾಹ ಇಳಿಕೆಯಾಗಿದ್ದು, 12 ರಿಂದ 14 ಸೇತುವೆಗಳು ಬಹುತೇಕ ಇಂದು ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...