alex Certify Karnataka Rain : ರಾಜ್ಯದಲ್ಲಿ ಮತ್ತೆ ಭಾರೀ ಮಳೆ : ಕರಾವಳಿ ಭಾಗಕ್ಕೆ `ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದಲ್ಲಿ ಮತ್ತೆ ಭಾರೀ ಮಳೆ : ಕರಾವಳಿ ಭಾಗಕ್ಕೆ `ಯೆಲ್ಲೋ ಅಲರ್ಟ್’ ಘೋಷಣೆ

 

ಬೆಂಗಳೂರು : ಕರಾವಳಿ,ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಆಗಸ್ಟ್ 3 ರವರೆಗೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 1 ವಾರ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...