HomeKarnatakaGrihalakshmi Scheme : ಯಜಮಾನಿಯರೇ ಗಮನಿಸಿ : ಇಂದು ರಜಾ ದಿನವಾಗಿದ್ದರೂ `ಗೃಹ ಲಕ್ಷ್ಮೀ’ ನೋಂದಣಿಗೆ...

Grihalakshmi Scheme : ಯಜಮಾನಿಯರೇ ಗಮನಿಸಿ : ಇಂದು ರಜಾ ದಿನವಾಗಿದ್ದರೂ `ಗೃಹ ಲಕ್ಷ್ಮೀ’ ನೋಂದಣಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ಸಹಾಯ ನೀಡುವ ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಇಂದು ಭಾನುವಾರ ರಜಾ ದಿನವಾಗಿದ್ದರೂ ನೋಂದಣಿಗೆ ಅವಕಾಶ ನೀಡಲಾಗಿದೆ.

ರಾಜ್ಯಾದ್ಯಂತ ಗೃಹಲಕ್ಷ್ಮೀ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಜುಲೈ 29 ರ ಶನಿವಾರ ರಜಾ ದಿನವಾಗಿದ್ದರೂ ಗೃಹಲಕ್ಷ್ಮೀ ಯೋಜನೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಒಂದೇ ದಿನ 3,87,083 ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆ ಚಾಲನೆ ಸಿಕ್ಕ ದಿನದಿಂದ ಈವರೆಗೆ ಒಟ್ಟಾರೆಯಾಗಿ 80,90,23 4 ಮಂದಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಭಾನುವಾರವಾದ ಇಂದು ರಜಾ ದಿನವಾಗಿದ್ದರೂ ನೋಂದಣಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular