HomeKarnatakaBIGG NEWS : `ಸದಾಶಿವ ವರದಿ ಜಾರಿ’ ಬಗ್ಗೆ ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಹೇಳಿಕೆ

BIGG NEWS : `ಸದಾಶಿವ ವರದಿ ಜಾರಿ’ ಬಗ್ಗೆ ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಹೇಳಿಕೆ

 

ಹಿರಿಯೂರು : ಕಾನೂನು ಸಲಹೆ ಪಡೆದುಶೀಘ್ರವೇ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಪ್ರಯತ್ನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರಿಯೂರು ತಾಲೂಕು ಮಾದಿಗ ಸಮಾಜದಿಂದ ಶನಿವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಾವು ಶೀಘ್ರವೇ ಕಾನೂನು ಸಲಹೆ ಪಡೆದು ಸದಾಶಿವ ವರದಿ ಜಾರಿ ಮಾಡುತ್ತೇವೆ. ಕೊಟ್ಟ ಭರವಸೆಯನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಅಕ್ಕಿ ಬದಲಿಗೆ ಹಣ ಹಾಕಿದ್ದೇವೆ. ನಾವು ಬಡವರ ಕೆಲಸ ಮಾಡಲು ಯಾವತ್ತೂ ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular