HomeIndiaBIG BREAKING : ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ : ಕೇಂದ್ರ, ಮಣಿಪುರ ಸರ್ಕಾರಕ್ಕೆ...

BIG BREAKING : ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ : ಕೇಂದ್ರ, ಮಣಿಪುರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ

ನವದೆಹಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಹಾಗೂ ಮಣಿಪುರ ಸರ್ಕಾರಕ್ಕೆ ಮಹತ್ವದ ಸೂಚನೆಗಳನ್ನು ನೀಡಿದೆ.

ಇಂದು ಸಂತ್ರಸ್ತ ಮಹಿಳೆಯರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಸಂಬಂಧ ಸರ್ಕಾರ ಕೈಗೊಂಡ ಕ್ರಮಗಳ ವರದಿ ನೀಡಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಣಿಪುರ ಘಟನೆ ಸಂಬಂಧ ಕೇಂದ್ರ ಸರ್ಕಾರ ಮತ್ತು ಮಣಿಪುರ ಸರ್ಕಾರ ಈವರೆಗೆ ನಡೆಸಿರುವ ತನಿಖಾ ವರದಿಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಈವರೆಗೆ ಎಷ್ಟು ಎಫ್ ಐಆರ್ ಗಳು ದಾಖಲು ಮಾಡಿದ್ದೀರಾ? ನಂತರ ಮಹಿಳೆಯರ ರಕ್ಷಣೆಗೆ ಏನು ಕ್ರಮ ಕೈಗೊಂಡಿದ್ದೀರಾ? ಈ ಎಲ್ಲಾದರ ಬಗ್ಗೆ ಮಾಹಿತಿ ನೀಡಲು ಸಿಜೆಐ ಪೀಠ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular