alex Certify BIG NEWS : ಬೀದರ್ ನಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ತಾ.ಪಂ ಇಒ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೀದರ್ ನಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ತಾ.ಪಂ ಇಒ ಅಮಾನತು

ಬೀದರ್ : ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ 21 ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಾ.ಪಂ ಇಒ ಅಮಾನತು ಮಾಡಲಾಗಿದೆ.

ಬೀದರ್ ತಾ.ಪಂ ಇಒ ಮಾಣಿಕ್ ರಾವ್ ರನ್ನು ಕರ್ತವ್ಯಲೋಪದಡಿ ಅಮಾನತು ಮಾಡಲಾಗಿದೆ.
ಬೀದರ್ ತಾಲ್ಲೂಕಿನ ಬರೀದಾಬಾದ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ಇವರನ್ನು ಬೀದರ್ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಬರಿದಾಬಾದ್ ಗ್ರಾಮದ ಸಂಗಮೇಶ್ವರ ದೇವಸ್ಥಾನ ಸಮೀಪದ ನೀರು ಪೂರೈಕೆ ಕೊಳವೆಮಾರ್ಗದಲ್ಲಿ ಸೋರಿಕೆ ಆಗಿರುವುದೇ ಘಟನೆಗೆ ಕಾರಣ ಎಂದು ಹೇಳಲಾಗಿತ್ತು.ಬೀದರ್ ತಾ.ಪಂ ಇಒ ಮಾಣಿಕ್ ರಾವ್ ರನ್ನು ಕರ್ತವ್ಯಲೋಪದಡಿ ಅಮಾನತು ಮಾಡಲಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...