HomeKarnatakaಸಾರಿಗೆ ಇಲಾಖೆಯಲ್ಲಿ 13000 ನೇಮಕಾತಿ, ಅನುಕಂಪದ ಹುದ್ದೆಗಳೂ ಭರ್ತಿ

ಸಾರಿಗೆ ಇಲಾಖೆಯಲ್ಲಿ 13000 ನೇಮಕಾತಿ, ಅನುಕಂಪದ ಹುದ್ದೆಗಳೂ ಭರ್ತಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಖಾಲಿ ಇರುವ ಅನುಕಂಪ ಆಧಾರಿತ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೆಎಸ್ಆರ್ಟಿಸಿ 62ನೇ ಸಂಸ್ಥಾಪಕರ ದಿನದ ಅಂಗವಾಗಿ ಶಾಂತಿನಗರ ಕೇಂದ್ರೀಯ ವಿಭಾಗದ ಘಟಕ ಎರಡರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರಿಗೆ ನಿಗಮಗಳ ಅನುಕಂಪದ ಹುದ್ದೆಗೆ ಭರ್ತಿ ಮಾಡಿಕೊಳ್ಳಲು ಕ್ರಮವಹಿಸುವಂತೆ ತಿಳಿಸಿದ್ದಾರೆ. ಖಾಲಿ ಇರುವ 13000 ಹುದ್ದೆಗಳ ನೇಮಕಾತಿಗೆ ಕ್ರಮಕೈಗೊಳ್ಳಲಿದ್ದು, ಪ್ರಮುಖವಾಗಿ ಅನುಕಂಪದ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕಾದ ಹುದ್ದೆಗಳ ಭರ್ತಿಗೆ ಶೀಘ್ರವೇ ಪ್ರಕ್ರಿಯೆ ಆರಂಭಿಸುವಂತೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular