HomeKarnatakaBIG NEWS : 'ಮೈಸೂರು ಅರಮನೆ' ಹೊರಾಂಗಣದಲ್ಲಿ 'ಡ್ರೋನ್ ಕ್ಯಾಮೆರಾ' ಬಳಕೆಗೆ ನಿರ್ಬಂಧ

BIG NEWS : ‘ಮೈಸೂರು ಅರಮನೆ’ ಹೊರಾಂಗಣದಲ್ಲಿ ‘ಡ್ರೋನ್ ಕ್ಯಾಮೆರಾ’ ಬಳಕೆಗೆ ನಿರ್ಬಂಧ

ಮೈಸೂರು : ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಕೆಗೆ ನಿರ್ಬಂಧ ವಿಧಿಸಿ ಅರಮನೆ ಆಡಳಿ ಮಂಡಳಿಯಿಂದ ಆದೇಶ ಹೊರಡಿಸಿದೆ.

ಮಂಡಳಿ ಉಪ ನಿರ್ದೇಶಕ ಟಿ ಎಸ್ ಸುಬ್ರಮಣ್ಯ ಈ ಬಗ್ಗೆ ಆದೇಶ ಹೊರಡಿಸಿದ್ದು, ಅರಮನೆಯು ಸುತ್ತಮುತ್ತ ಪ್ರದೇಶ ಹಳದಿ ವಲಯ ಎಂದು ಘೋಷಣೆ ಮಾಡಲಾಗಿದ್ದು, ಡ್ರೋನ್ ಕ್ಯಾಮೆರಾ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ ಬಳಕೆ ಮಾಡಬೇಕಾದರೆ ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು, ಅನುಮತಿ ಪಡೆಯದೇ ಡ್ರೋನ್ ಕ್ಯಾಮೆರಾ ಬಳಸಿದ್ರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular