HomeKarnatakaBREAKING : ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಪ್ತ `ಕೃಷ್ಣಗೌಡ’ ಬರ್ಬರ ಹತ್ಯೆ!

BREAKING : ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಪ್ತ `ಕೃಷ್ಣಗೌಡ’ ಬರ್ಬರ ಹತ್ಯೆ!

ಹಾಸನ : ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅತ್ಯಾಪ್ತ ಕೃಷ್ಣಗೌಡರನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹಾಸನದ ಗ್ರಾನೈಡ್ ಫ್ಯಾಕ್ಟರಿ ಎದುರೇ ದುಷ್ಕರ್ಮಿಗಳು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಪ್ತ, ಉದ್ಯಮಿ ಕೃಷ್ಣಗೌಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular