HomeKarnatakaರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : 15 ಲಕ್ಷ ಮನೆ ನೀಡಲು ಯೋಜನೆ

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : 15 ಲಕ್ಷ ಮನೆ ನೀಡಲು ಯೋಜನೆ

ಶಿರಾ : ರಾಜ್ಯ ಸರ್ಕಾರವು ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 5 ವರ್ಷಗಳಲ್ಲಿ ರಾಜ್ಯದ ವಸತಿ ರಹಿತರಿಗೆ 15 ಲಕ್ಷ ಮನೆಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಪೂರ್ಣಗೊಂಡಿರುವ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಬಜೆಟ್ ನಲ್ಲಿ 2,450 ಕೋಟಿ ರೂ. ಅನುದಾನ ನೀಡಲಾಗಿದೆ. 5 ವರ್ಷದಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರವು ಯೋಜನೆ ರೂಪಿಸಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿರಾ ನಗರದಲ್ಲಿ 1008 ಗುಂಪು ಮನೆಗಳನ್ನು ಪೂರ್ಣಗೊಳಿಸಲಾಗುವುದು, ಶೀಘ್ರವೇ 10 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular