HomeKarnataka'ಪಿಂಚಣಿ' ದಾರರಿಗೆ ಗುಡ್ ನ್ಯೂಸ್; ಡಿಜಿಟಲ್ ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಉತ್ತೇಜನಕ್ಕೆ ನವೆಂಬರ್ ನಲ್ಲಿ...

‘ಪಿಂಚಣಿ’ ದಾರರಿಗೆ ಗುಡ್ ನ್ಯೂಸ್; ಡಿಜಿಟಲ್ ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಉತ್ತೇಜನಕ್ಕೆ ನವೆಂಬರ್ ನಲ್ಲಿ ‘ಆಂದೋಲನ’

 

ಪಿಂಚಣಿದಾರರು ಪ್ರತಿ ವರ್ಷದ ನವೆಂಬರ್ ತಿಂಗಳಿನಲ್ಲಿ ಜೀವಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದ್ದು, ಇದನ್ನು ಸರಳಗೊಳಿಸುವ ಸಲುವಾಗಿ ಡಿಜಿಟಲ್ ಜೀವಿತ ಪ್ರಮಾಣ ಪತ್ರ (ಡಿಎಲ್‌ಸಿ) ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಪಿಂಚಣಿದಾರರು ಡಿಜಿಟಲ್ ಜೀವಿತ ಪ್ರಮಾಣ ಪತ್ರ ಸಲ್ಲಿಸಬಹುದಾಗಿದ್ದು, ಇದನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಬಾರಿ ನವೆಂಬರ್ ತಿಂಗಳಿನಲ್ಲಿ ಬೃಹತ್ ಆಂದೋಲನವನ್ನು ನಡೆಸಲು ಸಿದ್ಧತೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಂತೆ ಮಾಹಿತಿ ನೀಡಿರುವ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, ಡಿಜಿಟಲ್ ಜೀವಿತ ಪ್ರಮಾಣ ಪತ್ರ ಸಲ್ಲಿಕೆಯನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಈ ಆಂದೋಲನಕ್ಕೆ ಚಾಲನೆ ನೀಡುತ್ತಿದೆ ಎಂದು ಹೇಳಿದೆ.

For Latest News Updates, Join Our Whatsapp Community🚩
RELATED ARTICLES

Most Popular