HomeIndiaವಾಹನ ಸವಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಟೋಲ್ ಗಳಲ್ಲಿ ಕಾಯುವ ಸಮಯ `47’ ಸೆಕೆಂಡ್...

ವಾಹನ ಸವಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಟೋಲ್ ಗಳಲ್ಲಿ ಕಾಯುವ ಸಮಯ `47’ ಸೆಕೆಂಡ್ ಗೆ ಇಳಿಕೆ

ನವದೆಹಲಿ: ಶುಲ್ಕ ಟೋಲ್ ಪ್ಲಾಜಾಗಳಲ್ಲಿ ಸರಾಸರಿ ಕಾಯುವ ಸಮಯವನ್ನು 734 ಸೆಕೆಂಡ್‌ಗಳಿಂದ 47 ಸೆಕೆಂಡುಗಳಿಗೆ ಇಳಿಸಲಾಗಿದೆ ಎಂದು ರಸ್ತೆ ಮತ್ತು ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ತಿಳಿಸಿದರು.

ಲಿಖಿತ ಉತ್ತರದಲ್ಲಿ ಅವರು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫಾಸ್ಟ್ಯಾಗ್‌ ನಲ್ಲಿನ ಇಂಪ್ಯಾಕ್ಟ್ ಅಸೆಸ್‌ ಮೆಂಟ್ ಅಧ್ಯಯನದಿಂದ ಇದು ಬಹಿರಂಗಗೊಂಡಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಶುಲ್ಕ ಪ್ಲಾಜಾಗಳಲ್ಲಿ ವಾಹನಗಳು ನಿಗದಿತ ಅವಧಿ ಮೀರಿ ನಿಂತರೆ ಬಳಕೆದಾರರ ಶುಲ್ಕದಿಂದ ವಿನಾಯಿತಿ ನೀಡಲು ಯಾವುದೇ ಅವಕಾಶವಿಲ್ಲ ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular