HomeKarnatakaಜವಾಹರ ನವೋದಯ ವಿದ್ಯಾಲಯ ಪ್ರವೇಶ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಜವಾಹರ ನವೋದಯ ವಿದ್ಯಾಲಯ ಪ್ರವೇಶ ಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

About JNV

ಜವಾಹರ ನವೋದಯ ವಿದ್ಯಾಲಯಗಳಿಗೆ 2024-25 ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಈಗಾಗಲೇ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 17 ರಂದು ಕೊನೆಯ ದಿನವಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜವಾಹರ್ ನವೋದಯ ವಿದ್ಯಾಲಯದ ಅಧಿಕೃತ ವೆಬ್‍ಸೈಟ್ www.navodaya.gov.in ಗೆ ಭೇಟಿ ನೀಡಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 2024 ರ ಜನವರಿ 20 ರಂದು ಆಯ್ಕೆ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ನವೋದಯ ವಿದ್ಯಾಲಯ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular