ನಾಳೆ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ 4ನೇ ಟಿ 20 ; ಟೀಂ ಇಂಡಿಯಾಗೆ ಮಾಡು ಇಲ್ಲವೇ ಮಡಿ ಪಂದ್ಯ

India vs West Indies 2023: 'Selfish Hardik Pandya!' fans react on Twitter for not letting Tilak Varma score maiden half century - myKhel

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಟಿ ಟ್ವೆಂಟಿ ಸರಣಿಯ 5 ಪಂದ್ಯಗಳಲ್ಲಿ ಈಗಾಗಲೇ ಮೂರು ಟಿ ಟ್ವೆಂಟಿ ಪಂದ್ಯಗಳು ಮುಕ್ತಾಯವಾಗಿದ್ದು, ವೆಸ್ಟ್ ಇಂಡೀಸ್ ತಂಡ ಎರಡು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ.

ಭಾರತ ತಂಡ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದ್ದು, ಇದೀಗ ನಾಳೆ ನಡೆಯಲಿರುವ ನಾಲ್ಕನೇ ಟಿ 20 ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

ಕಳೆದ ಟಿ20 ಪಂದ್ಯದಲ್ಲಿ ರಾಜಸ್ಥಾನ ತಂಡದ ಆರಂಭಿಕ ಬ್ಯಾಟ್ಸ್ಮನ್ ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಗೆ ಮೊದಲ ಬಾರಿ ಅಂತರಾಷ್ಟ್ರೀಯ t20 ಕ್ರಿಕೆಟ್ನಲ್ಲಿ ಭಾರತ ತಂಡದಲ್ಲಾಡುವ  ಅವಕಾಶ ಸಿಕ್ಕಿದ್ದು, ಕೇವಲ ಒಂದು ರನ್ನಿಗೆ ತಮ್ಮ ವಿಕೆಟ್ ಒಪ್ಪಿಸಿದ್ದಾರೆ.

ತಿಲಕ್ ವರ್ಮ ತಮ್ಮ ಉತ್ತಮ ಬ್ಯಾಟಿಂಗ್ ನಿಂದ ಈಗಾಗಲೇ ಭರವಸೆ ಮೂಡಿಸಿದ್ದು, ಇನ್ನು ಕೆಲ ಯುವ ಆಟಗಾರರು ಉಳಿದ ಪಂದ್ಯಗಳಲ್ಲಿ ಸೇರ್ಪಡೆ ಆಗುವ ಸಾಧ್ಯತೆ ಇದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read