ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ನಿರೂಪ್ ಭಂಡಾರಿ

Women selected due to their talent : Nirup bhandari- The New Indian Express

ನಟ ನಿರೂಪ್ ಭಂಡಾರಿ ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2015 ರಲ್ಲಿ ಬಿಡುಗಡೆಯಾಗಿದ್ದ ಸಸ್ಪೆನ್ಸ್ ಥ್ರಿಲ್ಲರ್ ಕಥಾಧಾರಿತ ‘ರಂಗಿತರಂಗ’ ಚಿತ್ರದ ಮೂಲಕ ‌ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ನಿರೂಪ್ ಭಂಡಾರಿ ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟರಾಗಿದ್ದಾರೆ.

ನಿರೂಪ್ ಭಂಡಾರಿಯವರ ಸಹೋದರ ಅನೂಪ್ ಭಂಡಾರಿ ನಿರ್ದೇಶಿಸಿದ್ದ ರಂಗಿತರಂಗ ಸಿನಿಮಾ ಸುಮಾರು ಒಂದು ವರ್ಷಗಳ ಕಾಲ ಭರ್ಜರಿ ಪ್ರದರ್ಶನ ಕಾಣುವ ಮೂಲಕ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಸೈಮಾ ಅವಾರ್ಡ್ ನಲ್ಲಿ ಈ ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆಯೇ ಹರಿದು ಬಂದವು.

ನಟ ನಿರೂಪ್ ಭಂಡಾರಿ ಕಳೆದ ವರ್ಷ ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋ ಸೀಟ್’ ಹಾಗೂ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಇಂದು ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಹೊಸ ಸಿನಿಮಾಗಳ ಅಪ್ಡೇಟ್ ಸಿಗುವ ಸಾಧ್ಯತೆ ಇದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read