HomeKarnatakaBIGG NEWS : `BBMP' ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ : ಎಫ್ ಐಆರ್...

BIGG NEWS : `BBMP’ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ : ಎಫ್ ಐಆರ್ ದಾಖಲು

ಬೆಂಗಳೂರು : ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಾಗಿದೆ.

ಗುಣ ನಿಯಂತ್ರಣ ವಿಭಾಗದ ಲ್ಯಾಬ್ & ಕಚೇರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,9 ಮಂದಿಗೆ ಗಂಭೀರ ಗಾಯಗಳಾಗಿದೆ. ಘಟನೆ ಸಂಬಂಧ ಇದೀಗ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಾಗಿದೆ. ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್​​​ದೂರು ದಾಖಲಿಸಿದ್ದಾರೆ. ಹಲಸೂರು ಗೇಟ್ ಪೊಲೀಸ್​​​​​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರಡಿ ಎಫ್ಐಆರ್ ದಾಖಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular