HomeKarnatakaಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ: ಮೂವರು ವಶಕ್ಕೆ

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ: ಮೂವರು ವಶಕ್ಕೆ

ಬೆಂಗಳೂರು: ಬಿಬಿಎಂಪಿ ಮುಖ್ಯ ಕಚೇರಿಯ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ಹಲಸೂರು ಗೇಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ವಶಕ್ಕೆ ಪಡೆದ ಮೂವರು ಸ್ಥಳದಲ್ಲೇ ಇದ್ದರೂ ಗಾಯಗೊಂಡಿಲ್ಲ. ಸ್ಪೋಟದ ವೇಳೆ ಮೊದಲಿಗೆ ಓಡಿ ಬಂದಿದ್ದಾರೆ. ಅನುಮಾನದ ಮೇಲೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular