HomeKarnataka'ಸ್ಪರ್ಧಾತ್ಮಕ ಪರೀಕ್ಷೆ'ಗಳಿಗೆ ತರಬೇತಿ ಶಿಬಿರ : ಆ.14 ರೊಳಗೆ ಹೆಸರು ನೊಂದಾಯಿಸಿಕೊಳ್ಳಿ

‘ಸ್ಪರ್ಧಾತ್ಮಕ ಪರೀಕ್ಷೆ’ಗಳಿಗೆ ತರಬೇತಿ ಶಿಬಿರ : ಆ.14 ರೊಳಗೆ ಹೆಸರು ನೊಂದಾಯಿಸಿಕೊಳ್ಳಿ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಸರ್ಕಾರ ನಡೆಸಲಿರುವ ಪಿ.ಡಿ,ಒ. ಮತ್ತು ಎಫ್,ಡಿ,ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷಾಗಳಿಗೆ 45 ದಿನಗಳ ತರಬೇತಿ ಶಿಬಿರ ನಡೆಯಲಿದೆ.

ಆಸಕ್ತರು, ಆಗಸ್ಟ್ 14 ರೊಳಗಾಗಿ ಬೆಳಗ್ಗೆ 10.00 ರಿಂದ ಸಂಜೆ 4.00 ಗಂಟೆ ವರೆಗೆ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.ksoumysuru,ac,in ಅಥವಾ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ -01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು -26 ಅಥವಾ ದೂರವಾಣಿ ಸಂಖ್ಯೆ 080-26603664, 98449-65515 ಅನ್ನು ಸಂಪರ್ಕಿಸಬಹುದು ಎಂದು ಕರಾಮುವಿಯ ಬೆಂಗಳೂರು ನಗರದ ಬಾಪೂಜಿನಗರ ಪ್ರಾದೇಶಿಕ ಕೇಂದ್ರ -1 ದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular