HomeKarnatakaBIGG NEWS : `ಗೃಹಲಕ್ಷ್ಮೀ' ಯೋಜನೆಗೆ ಈವರೆಗೆ 1.6 ಕೋಟಿ ಜನ ನೋಂದಣಿ : ಸಿಎಂ...

BIGG NEWS : `ಗೃಹಲಕ್ಷ್ಮೀ’ ಯೋಜನೆಗೆ ಈವರೆಗೆ 1.6 ಕೋಟಿ ಜನ ನೋಂದಣಿ : ಸಿಎಂ ಸಿದ್ದರಾಮಯ್ಯ ಮಾಹಿತಿ

ಮೈಸೂರು : ಮನೆಯ ಯಜಮಾನಿಯರಿಗೆ 2,000 ರೂ. ಆರ್ಥಿಕ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 1.6 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ನೋಂದಣಿ ಕಾರ್ಯಕ್ಕೆ ಯಾವುದೇ ಸಮಯ ನಿಗದಿ ಇಲ್ಲ. ಈ ತಿಂಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಬಹುದು. ಡಿಸೆಂಬರ್ ಅಥವಾ ಜನವರಿಯಲ್ಲಿ ಯುವನಿಧಿ ಯೋಜನೆ ಜಾರಿಯಾಗುತ್ತೆ  ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನರಿಯಲ್ಲಿ ಜಾರಿಗೆ ತರುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular